Bookmark Now StudyGuru24.com

Dwadasa Jyotirlinga Stotram in Kannada PDF Free Download


View And Download PDF


Name :
 Dwadasa Jyotirlinga Stotram in Kannada
Uploaded :
 19 Apr 2022
File Size :
 62.23 kb
Downloads:
 4
Category :
 Stotram (स्तोत्रं) PDF
Description:
Dwadasa Jyotirlinga Stotram PDF Kannada , Dwadasa Jyotirlinga Stotram in Kannada , Dwadasa Jyotirlinga Stotram Kannada PDF Download , Dwadasa Jyotirlinga Stotram in Kannada PDF download link is available below in the article, download PDF of Dwadasa Jyotirlinga Stotram in Kannada using the direct link given at the bottom of content.Dwadasa Jyotirlinga Stotram PDF Download in Kannada for free using the direct download link given at the bottom of this article. ದ್ವಾದಶ ಜ್ಯೋತಿರ್ಲಿಂಗ ಸ್ತೋತ್ರಮ್ ಲಘು ಸ್ತೋತ್ರಮ್ ಸೌರಾಷ್ಟ್ರೇ ಸೋಮನಾಧಂಚ ಶ್ರೀಶೈಲೇ ಮಲ್ಲಿಕಾರ್ಜುನಮ್ | ಉಜ್ಜಯಿನ್ಯಾಂ ಮಹಾಕಾಲಂ ಓಂಕಾರೇತ್ವಮಾಮಲೇಶ್ವರಮ್ ‖ ಪರ್ಲ್ಯಾಂ ವೈದ್ಯನಾಧಂಚ ಢಾಕಿನ್ಯಾಂ ಭೀಮ ಶಂಕರಮ್ | ಸೇತುಬಂಧೇತು ರಾಮೇಶಂ ನಾಗೇಶಂ ದಾರುಕಾವನೇ ‖ ವಾರಣಾಶ್ಯಾಂತು ವಿಶ್ವೇಶಂ ತ್ರಯಂಬಕಂ ಗೌತಮೀತಟೇ | ಹಿಮಾಲಯೇತು ಕೇದಾರಂ ಘೃಷ್ಣೇಶಂತು ವಿಶಾಲಕೇ ‖ ಏತಾನಿ ಜ್ಯೋತಿರ್ಲಿಂಗಾನಿ ಸಾಯಂ ಪ್ರಾತಃ ಪಠೇನ್ನರಃ | ಸಪ್ತ ಜನ್ಮ ಕೃತಂ ಪಾಪಂ ಸ್ಮರಣೇನ ವಿನಶ್ಯತಿ ‖ ಸಂಪೂರ್ಣ ಸ್ತೋತ್ರಮ್ ಸೌರಾಷ್ಟ್ರದೇಶೇ ವಿಶದೇಽತಿರಮ್ಯೇ ಜ್ಯೋತಿರ್ಮಯಂ ಚಂದ್ರಕಳಾವತಂಸಮ್ | ಭಕ್ತಪ್ರದಾನಾಯ ಕೃಪಾವತೀರ್ಣಂ ತಂ ಸೋಮನಾಥಂ ಶರಣಂ ಪ್ರಪದ್ಯೇ ‖ 1 ‖ ಶ್ರೀಶೈಲಶೃಂಗೇ ವಿವಿಧಪ್ರಸಂಗೇ ಶೇಷಾದ್ರಿಶೃಂಗೇಽಪಿ ಸದಾ ವಸಂತಮ್ | ತಮರ್ಜುನಂ ಮಲ್ಲಿಕಪೂರ್ವಮೇನಂ ನಮಾಮಿ ಸಂಸಾರಸಮುದ್ರಸೇತುಮ್ ‖ 2 ‖ ಅವಂತಿಕಾಯಾಂ ವಿಹಿತಾವತಾರಂ ಮುಕ್ತಿಪ್ರದಾನಾಯ ಚ ಸಜ್ಜನಾನಾಮ್ | ಅಕಾಲಮೃತ್ಯೋಃ ಪರಿರಕ್ಷಣಾರ್ಥಂ ವಂದೇ ಮಹಾಕಾಲಮಹಾಸುರೇಶಮ್ ‖ 3 ‖ ಕಾವೇರಿಕಾನರ್ಮದಯೋಃ ಪವಿತ್ರೇ ಸಮಾಗಮೇ ಸಜ್ಜನತಾರಣಾಯ | ಸದೈವ ಮಾಂಧಾತೃಪುರೇ ವಸಂತಂ ಓಂಕಾರಮೀಶಂ ಶಿವಮೇಕಮೀಡೇ ‖ 4 ‖ ಪೂರ್ವೋತ್ತರೇ ಪ್ರಜ್ವಲಿಕಾನಿಧಾನೇ ಸದಾ ವಸಂ ತಂ ಗಿರಿಜಾಸಮೇತಮ್ | ಸುರಾಸುರಾರಾಧಿತಪಾದಪದ್ಮಂ ಶ್ರೀವೈದ್ಯನಾಥಂ ತಮಹಂ ನಮಾಮಿ ‖ 5 ‖ ಯಂ ಡಾಕಿನಿಶಾಕಿನಿಕಾಸಮಾಜೇ ನಿಷೇವ್ಯಮಾಣಂ ಪಿಶಿತಾಶನೈಶ್ಚ | ಸದೈವ ಭೀಮಾದಿಪದಪ್ರಸಿದ್ಧಂ ತಂ ಶಂಕರಂ ಭಕ್ತಹಿತಂ ನಮಾಮಿ ‖ 6 ‖ ಶ್ರೀತಾಮ್ರಪರ್ಣೀಜಲರಾಶಿಯೋಗೇ ನಿಬಧ್ಯ ಸೇತುಂ ವಿಶಿಖೈರಸಂಖ್ಯೈಃ | ಶ್ರೀರಾಮಚಂದ್ರೇಣ ಸಮರ್ಪಿತಂ ತಂ ರಾಮೇಶ್ವರಾಖ್ಯಂ ನಿಯತಂ ನಮಾಮಿ ‖ 7 ‖ ಯಾಮ್ಯೇ ಸದಂಗೇ ನಗರೇಽತಿರಮ್ಯೇ ವಿಭೂಷಿತಾಂಗಂ ವಿವಿಧೈಶ್ಚ ಭೋಗೈಃ | ಸದ್ಭಕ್ತಿಮುಕ್ತಿಪ್ರದಮೀಶಮೇಕಂ ಶ್ರೀನಾಗನಾಥಂ ಶರಣಂ ಪ್ರಪದ್ಯೇ ‖ 8 ‖ ಸಾನಂದಮಾನಂದವನೇ ವಸಂತಂ ಆನಂದಕಂದಂ ಹತಪಾಪಬೃಂದಮ್ | ವಾರಾಣಸೀನಾಥಮನಾಥನಾಥಂ ಶ್ರೀವಿಶ್ವನಾಥಂ ಶರಣಂ ಪ್ರಪದ್ಯೇ ‖ 9 ‖ ಸಹ್ಯಾದ್ರಿಶೀರ್ಷೇ ವಿಮಲೇ ವಸಂತಂ ಗೋದಾವರಿತೀರಪವಿತ್ರದೇಶೇ | ಯದ್ದರ್ಶನಾತ್ ಪಾತಕಂ ಪಾಶು ನಾಶಂ ಪ್ರಯಾತಿ ತಂ ತ್ರ್ಯಂಬಕಮೀಶಮೀಡೇ ‖ 10 ‖ ಮಹಾದ್ರಿಪಾರ್ಶ್ವೇ ಚ ತಟೇ ರಮಂತಂ ಸಂಪೂಜ್ಯಮಾನಂ ಸತತಂ ಮುನೀಂದ್ರೈಃ | ಸುರಾಸುರೈರ್ಯಕ್ಷ ಮಹೋರಗಾಢ್ಯೈಃ ಕೇದಾರಮೀಶಂ ಶಿವಮೇಕಮೀಡೇ ‖ 11 ‖ ಇಲಾಪುರೇ ರಮ್ಯವಿಶಾಲಕೇಽಸ್ಮಿನ್ ಸಮುಲ್ಲಸಂತಂ ಚ ಜಗದ್ವರೇಣ್ಯಮ್ | ವಂದೇ ಮಹೋದಾರತರಸ್ವಭಾವಂ ಘೃಷ್ಣೇಶ್ವರಾಖ್ಯಂ ಶರಣಂ ಪ್ರಪದ್ಯೇ ‖ 12 ‖ ಜ್ಯೋತಿರ್ಮಯದ್ವಾದಶಲಿಂಗಕಾನಾಂ ಶಿವಾತ್ಮನಾಂ ಪ್ರೋಕ್ತಮಿದಂ ಕ್ರಮೇಣ | ಸ್ತೋತ್ರಂ ಪಠಿತ್ವಾ ಮನುಜೋಽತಿಭಕ್ತ್ಯಾ ಫಲಂ ತದಾಲೋಕ್ಯ ನಿಜಂ ಭಜೇಚ್ಚ ‖ Download Shiva Dwadasa Jyotirlinga Stotram in Kannada pdf format by clicking the direct link given or click on below links to switch in another language.Dwadasa Jyotirlinga Stotram PDF Download Link..

More Study Materials

Special PDF Download 2022

Religion & Spirituality PDF » Stotram (स्तोत्रं) PDF
Tags: Latest PDF File Download For Dwadasa Jyotirlinga Stotram in Kannada, PDF Free Download, Online Read This File And Book PDF, Study material, Exam notes,Available Print And Share Option of This File, Form PDF.Latest new PDF 2022, Dwadasa Jyotirlinga Stotram in KannadaPDF Free Download From StudyGuru24.com Website
 
Online User: 4
Sitemap | Terms And Conditions | Report DMCA | Privacy Policy
StudyGuru24.com